ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ.

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ.

ಹಲವು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಚಿತ್ರ “UI”. ಬಹು ನಿರೀಕ್ಷಿತ ಈ ಚಿತ್ರ ಯಾವಾಗ ಬಿಡುಗಡೆಯಾಗಬಹುದೆಂಬ ಕಾತುರ ಅಭಿಮಾನಿಗಳಿಗಿತ್ತು. ಈಗ “UI” ಚಿತ್ರ ಡಿಸೆಂಬರ್ 20 ರಂದು ವಿಶ್ವದಾದ್ಯಂತ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ ಎಂಬ ವಿಷಯವನ್ನು ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ತಿಳಿಸಿದೆ‌. ಪೋಸ್ಟರ್ ನಲ್ಲಿ “ಇಷ್ಟು ದಿನ ಸಿನಿಮಾ ನೋಡಿ ನೀವು ಹಿಟ್, ಫ್ಲಾಪ್ ಅಂತ ಹೇಳ್ತಿದ್ರೀ. ಈ ಸಿನಿಮಾ ನಿಮ್ಮನ್ ನೋಡಿ” ಎಂಬ…