ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ ಪ್ರಕೃತಿ ಪ್ರೊಡಕ್ಷನ್ಸ್. ದ ಕಫ್ತಾನ್ ಆಲ್ಬಂ ಸಾಂಗ್ ಬಿಡುಗಡೆ.

ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ ಪ್ರಕೃತಿ ಪ್ರೊಡಕ್ಷನ್ಸ್. ದ ಕಫ್ತಾನ್ ಆಲ್ಬಂ ಸಾಂಗ್ ಬಿಡುಗಡೆ.

ಜುಲೈ 27, ಹೆಬ್ಬುಲಿ”, ರಾಷ್ಟ್ರಪ್ರಶಸ್ತಿ ವಿಜೇತ “ಒಂದಲ್ಲಾ ಎರಡಲ್ಲಾ” ಹಾಗೂ “ರಾಬರ್ಟ್” ಚಿತ್ರಗಳ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಪೃಕೃತಿ ಪ್ರೊಡಕ್ಷನ್ಸ್ ಮೂಲಕ ಶರಣಪ್ಪ ಗೌರಮ್ಮ ಅವರು “ದ ಕಫ್ತಾನ್” ಆಲ್ಬಂ ಸಾಂಗ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಕಿಕ್ ಬಾಕ್ಸಿಂಗ್ ನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶರಣಪ್ಪ ಗೌರಮ್ಮ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. “ನನಗೆ ಉಮಾಪತಿ ಶ್ರೀನಿವಾಸ್, ಅವರ ಮೇಲೆ ಅಪಾರ…

ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು “ಉಪಾಧ್ಯಕ್ಷ”ನ ಗೆಲುವು . ಯಶಸ್ಸಿನ ಖುಷಿಯಲ್ಲಿ ಚಿಕ್ಕಣ್ಣ ಹಾಗೂ ಚಿತ್ರತಂಡ .ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು “ಉಪಾಧ್ಯಕ್ಷ”ನ ಗೆಲುವು .

ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು “ಉಪಾಧ್ಯಕ್ಷ”ನ ಗೆಲುವು . ಯಶಸ್ಸಿನ ಖುಷಿಯಲ್ಲಿ ಚಿಕ್ಕಣ್ಣ ಹಾಗೂ ಚಿತ್ರತಂಡ .ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು “ಉಪಾಧ್ಯಕ್ಷ”ನ ಗೆಲುವು .

ಡಿ.ಎನ್.ಪಿಕ್ಚರ್ಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶಿಸಿರುವ ಹಾಗೂ ನಟ ಚಿಕ್ಕಣ್ಣ ಮೊದಲ ಬಾರಿಗೆ ನಾಯಕತಾಗಿ ನಟಿಸಿರುವ ” ಉಪಾಧ್ಯಕ್ಷ ” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಯಶಸ್ಸಿಗೆ ಕಾರಣ ರಾಜ್ಯಾದ್ಯಂತ ಪ್ರೇಕ್ಷಕರು ತೋರಿಸುತ್ತಿರುವ ಒಲವು. ಆ ಒಲವಿಗೆ ಧನ್ಯವಾದ ಹೇಳಲು ಚಿತ್ರತಂಡ ಸಕ್ಸಸ್ ಮೀಟ್ ಆಯೋಜಿಸಿತ್ತು. ಈ ಚಿತ್ರ ಆರಂಭವಾಗಿದ್ದು ಚಿಕ್ಕಣ್ಣ ಅವರ ಮನೆಯಿಂದ. ಅಲ್ಲೇ ನಿರ್ಮಾಪಕ ಉಮಾಪತಿ ಅವರು ಕಥೆ ಕೇಳಿದ್ದು. ಸ್ಕ್ರಿಪ್ಟ್ ಟೈಮ್ ನಲ್ಲಿ ಸಾಕಷ್ಟು ಜನ…

ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು ಅರ್ಜುನ್ ಸರ್ಜಾ ಪುತ್ರಿ ನಿಶ್ಚಿತಾರ್ಥ .

ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು ಅರ್ಜುನ್ ಸರ್ಜಾ ಪುತ್ರಿ ನಿಶ್ಚಿತಾರ್ಥ .

ದಕ್ಷಿಣಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಅವರ ನಿಶ್ಚಿತಾರ್ಥ ಇತ್ತೀಚೆಗೆ ಉಮಾಪತಿ ಅವರೊಂದಿಗೆ ನೆರವೇರಿದೆ.‌ ಚೆನ್ನೈನಲ್ಲಿ ಅರ್ಜುನ್ ಸರ್ಜಾ ನಿರ್ಮಿಸಿರುವ ಅರ್ಜುನ್ ಸರ್ಜಾ ಅವರ ಆರಾಧ್ಯ ದೈವ ಆಂಜನೇಯನ ದೇವಸ್ಥಾನದಲ್ಲಿರುವ ಸಿತಾರಾಮರ ಸನ್ನಿಧಾನದಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರು ಉಂಗುರ ಬದಲಾವಣೆ ಮಾಡಿಕೊಂಡರು. ಕುಟುಂಬ ಸದಸ್ಯರು, ನಟ & ಸಂಬಂಧಿ ಧ್ರುವ ಸರ್ಜಾ ಹಾಗೂ ಅರ್ಜುನ್ ಸರ್ಜಾ ಆಪ್ತರಾದ ನಟ ವಿಶಾಲ್ ಸೇರಿದಂತೆ ಕೆಲವು ಗೆಳೆಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ಐಶ್ವರ್ಯ…