ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ದ ಸೂಟ್” ಚಿತ್ರ ಮೇ 17 ರಂದು ತೆರೆಗೆ.”ದ ಸೂಟ್” ಟ್ರೇಲರ್ ನೋಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ದ ಸೂಟ್” ಚಿತ್ರ ಮೇ 17 ರಂದು ತೆರೆಗೆ.”ದ ಸೂಟ್” ಟ್ರೇಲರ್ ನೋಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ನಾವು ಧರಿಸುವ ಉಡುಗೆಗಳಲ್ಲಿ “ಸೂಟ್” ಗೆ ಅದರದೆ ಆದ ವಿಶೇಷತೆ ಇದೆ. ಈ “ಸೂಟ್” ನ ಕುರಿತಂತೆ “ದ ಸೂಟ್” ಚಿತ್ರ ಬರುತ್ತಿದ್ದು, ಇತ್ತೇಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ “ದ ಸೂಟ್” ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ.‌ ಮಾಲತಿ ಗೌಡ ಹಾಗೂ ರಾಮಸ್ವಾಮಿ ಅವರು ನಿರ್ಮಿಸಿರುವ, ಎಸ್ ಭಗತ್ ರಾಜ್ ನಿರ್ದೇಶಿಸಿರುವ ಹಾಗೂ ಬಾಲಿವುಡ್ ನಿಂದ ಬಂದಿರುವ ಕಮಲ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಸೂಟ್” ಚಿತ್ರದ…

ಧರ್ಮ ಕೀರ್ತಿರಾಜ್ ಅವರಿಂದ ಅನಾವರಣವಾಯಿತು “ಲೇಡಿಸ್ ಬಾರ್” ಚಿತ್ರದ ಟ್ರೇಲರ್ .

ಧರ್ಮ ಕೀರ್ತಿರಾಜ್ ಅವರಿಂದ ಅನಾವರಣವಾಯಿತು “ಲೇಡಿಸ್ ಬಾರ್” ಚಿತ್ರದ ಟ್ರೇಲರ್ .

ಡಿ.ಎಂ.ಸಿ. ಪ್ರೊಡಕ್ಷನ್ಸ್ ಮೂಲಕ ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ “ಲೇಡಿಸ್‌ಬಾರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಧರ್ಮ ಕೀರ್ತಿರಾಜ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಟ್ರೇಲರ್ ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಾಗೂ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಟ ಧರ್ಮ ಕೀರ್ತಿರಾಜ್, ಟ್ರೇಲರ್ ಚೆನ್ನಾಗಿದೆ. ನಿರ್ದೇಶಕ…

ವಿಭಿನ್ನ ಕಥಾಹಂದರ ಹೊಂದಿರುವ “ಅಲೆಮಾರಿ ಈ ಬದುಕು” ಚಿತ್ರ ಫೆಬ್ರವರಿ 16 ರಂದು ತೆರೆಗೆ .

ವಿಭಿನ್ನ ಕಥಾಹಂದರ ಹೊಂದಿರುವ “ಅಲೆಮಾರಿ ಈ ಬದುಕು” ಚಿತ್ರ ಫೆಬ್ರವರಿ 16 ರಂದು ತೆರೆಗೆ .

ದಿವ್ಯಕುಮಾರ್ H N ನಿರ್ಮಾಣದ ಹಾಗೂ ಸಿದ್ದು ಸಿ ಕಟ್ಟಿಮನಿ ನಿರ್ದೇಶನದ “ಅಲೆಮಾರಿ ಈ ಬದುಕು” ಚಿತ್ರ ಫೆಬ್ರವರಿ 16 ರಂದು ತೆರೆಗೆ ಬರುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಇತ್ತೀಚಿಗೆ ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳು ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಟ ಹಾಗೂ ಸಮಾಜಿಕ ಹೋರಾಟಗಾರ ಚೇತನ್ ಅಹಿಂಸ ಹಾಗೂ ಪರಿಸರ ಪ್ರೇಮಿ ಪ್ರಕೃತಿ…

ಚಿತ್ರರಂಗದ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನಡೆಯಿತು ಶ್ರೀ ರಾಘವೇಂದ್ರ ಚಿತ್ರವಾಣಿ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ .

ಚಿತ್ರರಂಗದ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನಡೆಯಿತು ಶ್ರೀ ರಾಘವೇಂದ್ರ ಚಿತ್ರವಾಣಿ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ .

ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ .ಡಿ.ವಿ ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಿರಿಯ ನಟ ಶಶಿಕುಮಾರ್, ತಾರಾ ಅನುರಾಧ, ಡಾ. ವಿಜಯಮ್ಮ, ಪೂರ್ಣಿಮ ರಾಮಕುಮಾರ್, ವಿನೋದ್ ಪ್ರಭಾಕರ್ ಮುಖ್ಯ…

ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಸ್ನೇಹದ ಮಹತ್ವ ಸಾರುವ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳು.

ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಸ್ನೇಹದ ಮಹತ್ವ ಸಾರುವ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳು.

ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕ – ವಿತರಕ ಎಂ ಎನ್ ಕುಮಾರ್, ನಿರ್ಮಾಪಕ ಎಂ ಡಿ ಪಾರ್ಥಸಾರಥಿ, ಅದಿತಿ(ವಕೀಲರು), ನೃತ್ಯ ನಿರ್ದೇಶಕ ಜಗ್ಗು ಮಾಸ್ಟರ್ ಸೇರಿದಂತೆ ಅನೇಕ ಗಣ್ಯರು ಈ ಚಿತ್ರದ ಟ್ರೇಲರ್…