ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು “ಉಪಾಧ್ಯಕ್ಷ” ಚಿತ್ರದ ಟ್ರೇಲರ್ . ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಈ ಚಿತ್ರ ಜನವರಿ 26 ಕ್ಕೆ ತೆರೆಗೆ .ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು “ಉಪಾಧ್ಯಕ್ಷ” ಚಿತ್ರದ ಟ್ರೇಲರ್ .

ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಅವರು ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶನದ ಹಾಗೂ ಚಿಕ್ಕಣ್ಣ ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ “ಉಪಾಧ್ಯಕ್ಷ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ ಎಂದು ಮಾತನಾಡಿದ ಶಿವರಾಜಕುಮಾರ್, ಚಿಕ್ಕಣ್ಣ ನನ್ನ ಜೊತೆ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ನಾಯಕನಾಗುತ್ತಿದ್ದಾರೆ. ಹಾಡುಗಳನ್ನು ನೋಡಿದ್ದೇನೆ. ಚಿಕ್ಕಣ್ಣ ನಿಜಕ್ಕೂ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ. ಉಮಾಪತಿ ಅವರು…