ರಾಜ್ಯಾದ್ಯಂತ ವಿಕಾಸ ಪರ್ವಕ್ಕೆಚಿತ್ರತಂಡಕ್ಕೆ ಅದ್ಭುತ ಪ್ರತಿಕ್ರಿಯೆ.ಸೆ.13ರಂದು ಬಿಡುಗಡೆಯಾಗಲಿದೆ ಫ್ಯಾಮಿಲಿ ಥ್ರಿಲ್ಲರ್ ಸಿನಿಮಾ !
ಚಿತ್ರರಂಗದಲ್ಲಿ 22 ವರ್ಷಗಳಿಂದ ಕನ್ನಡ, ತೆಲುಗು ಸೇರಿದಂತೆ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ, ಕಿರುತೆರೆಯ 65 ಸೀರಿಯಲ್ ಗಳಲ್ಲಿ ಬಣ್ಣ ಹಚ್ಚಿರುವ ನಟ ರೋಹಿತ್ ನಾಗೇಶ್ ಹಾಗೂ ಸ್ವಾತಿ ನಾಯಕ, ನಾಯಕಿಯಾಗಿ ನಟಿಸಿರೋ ಚಿತ್ರ ವಿಕಾಸ ಪರ್ವ ಸೆ.13 ರಂದು ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ವಿಶೃತ್ ನಾಯಕ್ ಕಥೆ, ಚಿತ್ರಕಥೆ, ಸಂಭಾಷಣೆ ರಚಿಸಿರುವ ಈ ಚಿತ್ರಕ್ಕೆ ಅನ್ಬು ಅರಸ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ ಈ ಚಿತ್ರದಲ್ಲಿದ್ದು, ಇತ್ತೀಚೆಗೆ ಇಡೀ ಚಿತ್ರತಂಡ…