ಕನ್ನಡ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಅನಾವರಣವಾಯಿತು “ಸಂಜು” ಚಿತ್ರದ ಸುಮಧುರ ಹಾಡುಗಳು .
ಪತ್ರಕರ್ತನಾಗಿ ನಂತರ ನಟನಾಗಿ ಈಗ ನಿರ್ದೇಶಕನಾಗಿಯೂ ಜನಪ್ರಿಯರಾಗಿರುವ ಯತಿರಾಜ್ ನಿರ್ದೇಶನದ “ಸಂಜು” ಚಿತ್ರದ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ದೇಶಕರಾದ ಯೋಗರಾಜ್ ಭಟ್, ಮಠ ಗುರುಪ್ರಸಾದ್, ಗುರು ದೇಶಪಾಂಡೆ, ರವಿ.ಆರ್.ಗರಣಿ, ಪಿ.ಮೂರ್ತಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ‘ಸಂಜು” ಚಿತ್ರಕ್ಕೆ ಶುಭ ಕೋರಿದರು. ವಿಜಯ್ ಹರಿತ್ಸ ಸಂಗೀತ ನೀಡಿರುವ ಈ…