ಹೆಸರಾಂತ ವಿತರಣಾ ಹಾಗೂ ನಿರ್ಮಾಣ ಸಂಸ್ಥೆ ಕೆ.ಆರ್.ಜಿ ಸ್ಟುಡಿಯೋಸ್ ಗೆ ಯಶಸ್ಸಿನ ಸಂಭ್ರಮ ..ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಒಂದೇ ದಿನ ಬಿಡುಗಡೆಯಾದ ಎರಡು ಚಿತ್ರಗಳು ಸೂಪರ್ ಹಿಟ್

ಹೆಸರಾಂತ ವಿತರಣಾ ಹಾಗೂ ನಿರ್ಮಾಣ ಸಂಸ್ಥೆ ಕೆ.ಆರ್.ಜಿ ಸ್ಟುಡಿಯೋಸ್ ಗೆ ಯಶಸ್ಸಿನ ಸಂಭ್ರಮ ..ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಒಂದೇ ದಿನ ಬಿಡುಗಡೆಯಾದ ಎರಡು ಚಿತ್ರಗಳು ಸೂಪರ್ ಹಿಟ್

ಖ್ಯಾತ ನಿರ್ಮಾಣ ಹಾಗೂ ವಿತರಣಾ ಸಂಸ್ಥೆ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಈವರೆಗೂ 100ಕ್ಕೂ ಅಧಿಕ ಚಿತ್ರಗಳ ವಿತರಣೆ ಮಾಡಿದೆ. “ರತ್ನನ ಪ್ರಪಂಚ” ದಂತಹ ಸದಭಿರುಚಿಯ ಚಿತ್ರವನ್ನು ನಿರ್ಮಿಸಿದೆ‌. ಬಹು ನಿರೀಕ್ಷಿತ ಡಾಲಿ ಧನಂಜಯ ಹಾಗೂ ರಮ್ಯ ಅಭಿನಯದ “ಉತ್ತರಾಕಾಂಡ” ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಶುಕ್ರವಾರ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆಗೆ ಸಂಭ್ರಮದ ಶುಕ್ರವಾರ. ಕೆ.ಆರ್.ಜಿ ಸ್ಟುಡಿಯೋಸ್ ವಿತರಣೆ ಮಾಡಿರುವ ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಿಸಿ, ನಿರ್ದೇಶಿಸಿರುವ “12th ಫೇಲ್” ಹಾಗೂ ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ…

ಅಕ್ಟೋಬರ್ 27ರಂದು ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “12 th ಫೇಲ್” ಬಿಡುಗಡೆ . ಕರ್ನಾಟಕದಲ್ಲಿ ಹೆಸರಾಂತ ಕೆ.ಆರ್.ಜಿ‌ ಸ್ಟುಡಿಯೋಸ್ ವಿತರಣೆ.

ಅಕ್ಟೋಬರ್ 27ರಂದು ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “12 th ಫೇಲ್” ಬಿಡುಗಡೆ . ಕರ್ನಾಟಕದಲ್ಲಿ ಹೆಸರಾಂತ ಕೆ.ಆರ್.ಜಿ‌ ಸ್ಟುಡಿಯೋಸ್ ವಿತರಣೆ.

” ಪರಿಂದ”, “1942 ಎ ಲವ್ ಸ್ಟೋರಿ”, “ಥ್ರೀ ಇಡಿಯೆಟ್ಸ್” ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಾಣ ಹಾಗೂ ನಿರ್ದೇಶನದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “12th ಫೇಲ್” ಅಕ್ಟೋಬರ್ 27 ರಂದು ಹಿಂದಿ, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ‌. ಕರ್ನಾಟಕದಲ್ಲಿ ಈ ಚಿತ್ರದ ವಿತರಣೆ ಹಕ್ಕನ್ನು ಹೆಸರಾಂತ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಪಡೆದುಕೊಂಡಿದೆ. 12th ಫೇಲ್‍ ಚಿತ್ರ ಅನುರಾಗ್‍ ಪಾಠಕ್‍ ಅವರ ಕಾದಂಬರಿಯನ್ನು ಆಧರಿಸಿದೆ. ಹಲವು…

ಕನ್ನಡಕ್ಕೆ ವಿಧು ವಿನೋದ್‍ ಚೋಪ್ರಾ ನಿರ್ದೇಶನದ ’12th ಫೇಲ್‍’ ಚಿತ್ರಕೆ ಆರ್ ಜಿ ಸ್ಟುಡಿಯೋಸ್‍ನಿಂದ ಕರ್ನಾಟಕದಲ್ಲಿ ವಿತರಣೆ; ಅ.27ಕ್ಕೆ ಬಿಡುಗಡೆ

ಕನ್ನಡಕ್ಕೆ ವಿಧು ವಿನೋದ್‍ ಚೋಪ್ರಾ ನಿರ್ದೇಶನದ ’12th ಫೇಲ್‍’ ಚಿತ್ರಕೆ ಆರ್ ಜಿ ಸ್ಟುಡಿಯೋಸ್‍ನಿಂದ ಕರ್ನಾಟಕದಲ್ಲಿ ವಿತರಣೆ; ಅ.27ಕ್ಕೆ ಬಿಡುಗಡೆ

ಕರ್ನಾಟಕದ ಜನತೆಗೆ ಗುಣಮಟ್ಟದ ಚಿತ್ರಗಳನ್ನು ತಲುಪಿಸುವ ನಿಟ್ಟಿನಲ್ಲಿ ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್‍ ಯಾವತ್ತೂ ಮುಂಚೂಣಿಯಲ್ಲಿದ್ದು, ಈ ಸಂಬಂಧ ಹೊಸ ಹೆಜ್ಜೆ ಇಟ್ಟಿದೆ. ‘ಪರಿಂದಾ’, ‘1942 ಎ ಲವ್‍ ಸ್ಟೋರಿ’ ಮುಂತಾದ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸುವುದರ ಜೊತೆಗೆ ‘ಮುನ್ನಾಭಾಯ್‍’ ಸರಣಿಯ ನಿರ್ಮಾಪಕರಾದ ಬಾಲಿವುಡ್‍ನ ಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕ ವಿಧು ವಿನೋದ್‍ ಚೋಪ್ರಾ ಅವರೊಂದಿಗೆ ಇದೀಗ ಕಾರ್ತಿಕ್‍ ಗೌಡ ಮತ್ತು ಯೋಗಿ ಜಿ ರಾಜ್‍ ಒಡೆತನದ ಕೆ ಆರ್…