ಮೇ 10ಕ್ಕೆ ಗ್ರೇ ಗೇಮ್ಸ್‌ ಸಿನಿಮಾ ರಿಲೀಸ್;‌ ಸಸ್ಪೆನ್ಸ್‌ ಡ್ರಾಮಾ ಜತೆಗೆ ನೋಡುಗನಿಗೂ ಥ್ರಿಲ್‌ ನೀಡಲಿದೆ ಈ ಚಿತ್ರ.

ಮೇ 10ಕ್ಕೆ ಗ್ರೇ ಗೇಮ್ಸ್‌ ಸಿನಿಮಾ ರಿಲೀಸ್;‌ ಸಸ್ಪೆನ್ಸ್‌ ಡ್ರಾಮಾ ಜತೆಗೆ ನೋಡುಗನಿಗೂ ಥ್ರಿಲ್‌ ನೀಡಲಿದೆ ಈ ಚಿತ್ರ.

ಗಂಗಾಧರ್‌ ಸಾಲಿಮಠ ನಿರ್ದೇಶನದಲ್ಲಿ ಮೂಡಿಬಂದಿರುವ ಗ್ರೇ ಗೇಮ್ಸ್‌ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಫ್ಯಾಮಿಲಿ ಸಸ್ಪೆನ್ಸ್‌ ಡ್ರಾಮಾ ಶೈಲಿಯ ಈ ಸಿನಿಮಾದಲ್ಲಿ ನಾಯಕನಾಗಿ ವಿಜಯ್‌ ರಾಘವೇಂದ್ರ ನಟಿಸಿದ್ದಾರೆ. ಇಲ್ಲಿ ಚಿಂತನೆಗಳ ಪ್ರಚೋದನೆ ನಡೆಯುತ್ತದೆ. ಸರಿ ತಪ್ಪುಗಳ ಗ್ರಹಿಕೆಗಳಿಗೂ ಸವಾಲೆಸೆಯುತ್ತದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಆನ್‌ಲೈನ್‌ ಗೇಮಿಂಗ್‌ ಪೈಪೂಟಿ ಜತೆಗೆ ಮೆಟಾವರ್ಸ್‌ನ ಸಂಕೀರ್ಣತೆಗಳ ಬೆಸುಗೆಯೂ ಗ್ರೇ ಗೇಮ್ಸ್‌ ಸಿನಿಮಾದ ಹೈಲೈಟ್.‌ ಸದ್ಯ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿರುವ ಈ ಚಿತ್ರ ರಿಲೀಸ್‌ ದಿನಾಂಕವನ್ನೂ ಬಹಿರಂಗಪಡಿಸಿದೆ. ಮೇ 10ರಂದು ರಾಜ್ಯಾದ್ಯಂತ ಗ್ರೇ ಗೇಮ್ಸ್‌…