ನಮ್ರತಾ ಗೌಡ ಹಾಗೂ ಕಿರಣ್ ಶ್ರೀನಿವಾಸ್ ಅವರ ಫಸ್ಟ್ ಲುಕ್ ಅನಾವರಣ ಮಾಡಿದ “ಮಹಾನ್” ಚಿತ್ರತಂಡ.
ಪಿ.ಸಿ.ಶೇಖರ್ ನಿರ್ದೇಶನದ, ಆಕಾಶ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದೂರು ಅವರು ನಿರ್ಮಿಸುತ್ತಿರುವ ಹಾಗೂ ಶಿವರಾಜ್ ಕುಮಾರ್, ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ ಹಾಗೂ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ “ಮಹಾನ್” ಚಿತ್ರದಲ್ಲಿ ಕನ್ನಡ ಚಿತ್ರರಂಗದ ಮೇರು ಕಲಾವಿದರು ಅಭಿನಯಿಸಿದ್ದಾರೆ. ಚಿತ್ರದ ಪ್ರಮುಖಪಾತ್ರದಲ್ಲಿ “ಬಿಗ್ ಬಾಸ್” ಖ್ಯಾತಿಯ ನಮ್ರತಾ ಗೌಡ ಹಾಗೂ “ಹಾಗೆ ಸುಮ್ಮನೆ” ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳಲ್ಲಿ ನಟಿಸಿರುವ ಕಿರಣ್ ಶ್ರೀನಿವಾಸ್ ನಟಿಸಿದ್ದಾರೆ. ನಮ್ರತಾ ಗೌಡ ಹಾಗೂ ಕಿರಣ್ ಶ್ರೀನಿವಾಸ್ ಅವರ ಫಸ್ಟ್ ಲುಕ್ ಅನ್ನು…
