ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಅನಾವರಣವಾಯಿತು “ಆಲ್ಫಾ #MEN LOVE VENGEANCE ಚಿತ್ರದ ಟ್ರೇಲರ್
L A ಪ್ರೊಡಕ್ಷನ್ಸ್ ನಿರ್ಮಾಣದ, ವಿಜಯ್ ನಿರ್ದೇಶನದ ಹಾಗೂ ಹೇಮಂತ್ ಕುಮಾರ್ ನಾಯಕನಾಗಿ ನಟಿಸಿರುವ ಈ ಚಿತ್ರ ಫೆಬ್ರವರಿ 20 ರಂದು ಬಿಡುಗಡೆ L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದ್ ಕುಮಾರ್ ನಿರ್ಮಾಣದ, ವಿಜಯ್ ನಿರ್ದೇಶನದ ಹಾಗೂ ಹೇಮಂತ್ ಕುಮಾರ್ ಎಂಬ ನೂತನ ಪ್ರತಿಭೆ ನಾಯಕನಾಗಿ ನಟಿಸಿರುವ “ಆಲ್ಫಾ #MEN LOVE VENGEANCE* ಚಿತ್ರದ ಟ್ರೇಲರ್ ಅನ್ನು ಇತ್ತೀಚೆಗೆ ಓರಾಯನ್ ಮಾಲ್ ಲೇಕ್ ಸೈಡ್ ನಲ್ಲಿ ಸಹಸ್ರಾರು ಜನರ ಸಮ್ಮುಖದಲ್ಲಿ ಹಾಗೂ ಚಿತ್ರತಂಡದವರ ಉಪಸ್ಥಿತಿಯಲ್ಲಿ ರೋರಿಂಗ್ ಸ್ಟಾರ್…
