ಸಂಗೀತ ಪ್ರಪಂಚದಲ್ಲಿ ವಿಜಯ್ ಪ್ರಕಾಶ್ ಹೊಸ ಹೆಜ್ಜೆ
ವಿಜಯ್ ಪ್ರಕಾಶ್ ಕಲ್ಚರಲ್ ಕ್ಲಬ್, ದ್ವಾರ್ ಸ್ಟುಡಿಯೋಸ್ ಮತ್ತು ದ್ವಾರ್ ಮ್ಯೂಸಿಕ್ ಪ್ರಾರಂಭ ಸಿನಿಮಾ, ಶಾಸ್ತ್ರೀಯ ಸಂಗೀತ ಸೇರಿದಂತೆ ಹಲವು ಪ್ರಕಾರಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಅಂತಾರಾಷ್ಟ್ರೀಯ ಖ್ಯಾತಿಯ ಗಾಯಕ ಹಾಗೂ ಹೆಮ್ಮೆಯ ಕನ್ನಡಿಗ ವಿಜಯ್ ಪ್ರಕಾಶ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಇಷ್ಟು ವರ್ಷಗಳ ತಮ್ಮ ಅನುಭವ, ಶ್ರಮ ಮತ್ತು ಹಣವನ್ನು ಧಾರೆ ಎರೆದು ವಿಜಯ್ ಪ್ರಕಾಶ್ ಕಲ್ಚರಲ್ ಕ್ಲಬ್, ದ್ವಾರ್ ಸ್ಟುಡಿಯೋಸ್ ಮತ್ತು ದ್ವಾರ್ ಮ್ಯೂಸಿಕ್ ಎಂಬ ಹೊಸ ಸಂಸ್ಥೆಗಳನ್ನು ಪ್ರಾರಂಭಿಸಿದ್ದಾರೆ. ಕೆರೆಯ ನೀರನು ಕೆರೆಗೆ…
