yash

  • ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ

    ಕೇವಲ 4 ದಿನಗಳಲ್ಲಿ 800 ಮಿಲಿಯನ್‌ ಗೂ ಅಧಿಕ ವೀಕ್ಷಣೆ ಪಡೆದ ನಿತೀಶ್‌ ತಿವಾರಿ ನಿರ್ದೇಶನದ ‘ರಾಮಾಯಣ’ ಟ್ರೈಲರ್! ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮಹತ್ವಾಕಾಂಕ್ಷೆಯ ಚಿತ್ರವೆನಿಸಿರುವ ‘ರಾಮಾಯಣ’ ತನ್ನ ಮೊದಲ ಅಧಿಕೃತ ಟ್ರೈಲರ್ ಮೂಲಕ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ವಿಶ್ವದಾದ್ಯಂತ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕಿರುವ ಈ ಚಿತ್ರದ ಟ್ರೈಲರ್, ಬಿಡುಗಡೆಯಾದ ಕೇವಲ 4 ದಿನಗಳಲ್ಲಿ ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ 800 ಮಿಲಿಯನ್‌ ಗೂ ಅಧಿಕ ವೀಕ್ಷಣೆಗಳನ್ನು ಪಡೆದು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಹಾಲಿವುಡ್‌ನ ಹೆಮ್ಮೆಯ…